Sports News
-
ಸೈಕ್ಲಿಂಗ್ ಚಾಂಪಿಯನ್‌ಷಿಪ್: ರಾಜಸ್ಥಾನಕ್ಕೆ ಕರ್ನಾಟಕ ಸೈಕ್ಲಿಸ್ಟ್‌ಗಳ ಪೈಪೋಟಿ
ಸೈಕ್ಲಿಂಗ್ ಚಾಂಪಿಯನ್‌ಷಿಪ್: ರಾಜಸ್ಥಾನಕ್ಕೆ ಕರ್ನಾಟಕ ಸೈಕ್ಲಿಸ್ಟ್‌ಗಳ ಪೈಪೋಟಿ ವರದಿ:ಲಾಲಸಾಬ ಸವಾರಗೋಳ ಸಂಕಲ್ಪ ವಾರ್ತೆ ವಿಜಯಪುರ ವಿಜಯಪುರ: ರಾಜಸ್ಥಾನದ ಸೈಕ್ಲಿಸ್ಟ್‌ಗಳು ಇಲ್ಲಿನ ವಿಜಯಪುರ–ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಡೆದ 28ನೇ ರಾಷ್ಟ್ರೀಯ ಸೈಕ್ಲಿಂಗ್ ಚಾಂಪಿಯನ್‌ಷಿಪ್‌ನ ಎರಡನೇ ದಿನವೂ ಪಾರಮ್ಯ ಮೆರೆದರು. ಆದರೆ ಕೆಲವು ಸ್ಪರ್ಧೆಗಳಲ್ಲಿ ಕರ್ನಾಟಕದ ಸೈಕ್ಲಿಸ್ಟ್‌ಗಳು ಪೈಪೋಟಿ ನೀಡಿದರು. 14 ವರ್ಷದೊಳಗಿನ ಬಾಲಕರ 20 ಕಿ.ಮೀ. ಟೀಮ್ ಟೈಮ್ ಟ್ರಯಲ್, 16 ವರ್ಷದೊಳಗಿನ ಬಾಲಕರ 30 ಕಿ.ಮೀ ಟೀಮ್ ಟೈಮ್ ಟ್ರಯಲ್, 18 ವರ್ಷದೊಳಗಿನ ಬಾಲಕರ 30 ಕಿ.ಮೀ ವೈಯಕ್ತಿಕ ಟೈಮ್ ಟ್ರಯಲ್‌ನಲ್ಲಿ ಚಿನ್ನವನ್ನು…
Read More » -
28ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನಶಿಪ್‌ಗೆ ಸಚಿವ ಎಂ.ಬಿ. ಪಾಟೀಲ್ ಚಾಲನೆ
28ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನಶಿಪ್‌ಗೆ ಸಚಿವ ಎಂ.ಬಿ. ಪಾಟೀಲ್ ಚಾಲನೆ ವಿಜಯಪುರದಲ್ಲಿ ಸೈಕ್ಲಿಂಗ್ ಅಕಾಡೆಮಿಗೆ ಸಿಎಂ ಜತೆ ಚರ್ಚೆ,! ಸಚಿವ ಎಂ.ಬಿ.ಪಾಟೀಲ ವರದಿ:ಲಾಲಸಾಬ ಸವಾರಗೋಳ ವಿಜಯಪುರ: ನಗರದಲ್ಲಿ ಸೈಕ್ಲಿಂಗ್ ಅಕ್ಯಾಡೆಮಿ ಸ್ಥಾಪಿಸಲು ಮುಖ್ಯಮಂತ್ರಿಗಳು ಮತ್ತು ಕ್ರೀಡಾ ಸಚಿವರ ಜೊತೆ ಚರ್ಚಿಸಿ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದರು. ನಗರದಲ್ಲಿ ಮಂಗಳವಾರ ಆರಂಭವಾದ ನಾಲ್ಕು ದಿನಗಳ 28ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನಶಿಪ್ 2023-24 ಉದ್ಘಾಟನೆ…
Read More » -
ರಾಜ್ಯ ಫುಟಬಾಲ್ ತಂಡಕ್ಕೆ ವಿಜಯಪುರದ ರಾಧಿಕಾ ಆಯ್ಕೆ
ರಾಜ್ಯ ಫುಟಬಾಲ್ ತಂಡಕ್ಕೆ ವಿಜಯಪುರದ ರಾಧಿಕಾ ಆಯ್ಕೆ ವರದಿ:ಲಾಲಸಾಬ ಸವಾರಗೋಳ ಸಂಕಲ್ಪ ವಾರ್ತೆ ವಿಜಯಪುರ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಧಿಕಾ ಕವಟಗಿ ರಾಜ್ಯ 19 ವರ್ಷದೊಳಗಿನ ಬಾಲಕಿಯರ ಫುಟಬಾಲ್ ತಂಡಕ್ಕೆ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಬಾಲಕಿಯರ 19 ವಯೋಮಿತಿಯ 67ನೆಯ ರಾಷ್ಟ್ರೀಯ ಫುಟ್ಬಾಲ್ ಪಂದ್ಯಾವಳಿ ಜನೇವರಿ 6 ರಿಂದ ಜನೇವರಿ 11ರ ವರೆಗೆ 2024 ರ ವರೆಗೆ ಪಂಜಾಬಿನ ಲುಧಿಯಾನ ಜಿಲ್ಲೆಯಲ್ಲಿ ನಡೆಯಲಿವೆ. ಈ…
Read More »