State News

  • ಕೂಡಗಿ ಠಾಣೆಯ ಆದೇಶಕ್ಕೆ ಕ್ಯಾರೇ ಎನ್ನದ ಲಾರಿ ಚಾಲಕರು

    ಕೂಡಗಿ ಠಾಣೆಯ ಆದೇಶಕ್ಕೆ ಕ್ಯಾರೇ ಎನ್ನದ ಲಾರಿ ಚಾಲಕರು

    ಕೂಡಗಿ ಠಾಣೆಯ ಆದೇಶಕ್ಕೆ ಕ್ಯಾರೇ ಎನ್ನದ ಲಾರಿ ಚಾಲಕರು ಎನ್ ಟಿ ಪಿ ಅಧಿಕಾರಿಗಳು ಕಣ್ಣಿಗೆ ಕಾಣುತ್ತಿಲ್ಲವೇ.? ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಗೇಟ್ ಹತ್ತಿರ ಲಾರಿ ಚಾಲಕರು ರಸ್ತೆಯ ಮೇಲೆ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡುತ್ತಾರೆ ಕೊಲ್ಹಾರ – ಬಾಗೇವಾಡಿ ಮಾರ್ಗವಾಗಿ ಹೋಗುವ ಸಾರಿಗೆ ಬಸ್ ಸೇರಿದಂತೆ ಇತರ ವಾಹನ ಸವಾರರಿಗೆ ಒಂದಿಲ್ಲೊಂದು ರೀತಿಯಲ್ಲಿ ತೊಂದರೆಯಾಗುತ್ತಿದೆ. ಈ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಸಂಬಂದಿಸಿದ ಲಾರಿಗಳಿಗೆ ರಸ್ತೆ ಆಜುಬಾಜು ವಾಹನಗಳನ್ನು ಪಾರ್ಕಿಂಗ್ ಮಾಡದಂತೆ ನಾಮಫಲಕ ಹಾಕಿದರು, ಮತ್ತು ಲಾರಿ…

    Read More »
  • ಆತ್ಮಹತ್ಯೆಗೆ ಯತ್ನಿಸಿದ್ನಾ ಕನ್ನಡದ ಬಿಗ್ ಬಾಸ್ ಸ್ಪರ್ಧಿ..! ತಕ್ಷಣವೇ ಎಚ್ಚೆತ್ತುಕೊಂಡು ತಡರಾತ್ರಿ ಆಸ್ಪತ್ರೆಗೆ ದಾಖಲಿಸಿದ ಸಿಬ್ಬಂದಿ..!

    ಆತ್ಮಹತ್ಯೆಗೆ ಯತ್ನಿಸಿದ್ನಾ ಕನ್ನಡದ ಬಿಗ್ ಬಾಸ್ ಸ್ಪರ್ಧಿ..! ತಕ್ಷಣವೇ ಎಚ್ಚೆತ್ತುಕೊಂಡು ತಡರಾತ್ರಿ ಆಸ್ಪತ್ರೆಗೆ ದಾಖಲಿಸಿದ ಸಿಬ್ಬಂದಿ..!

    ನಿನ್ನೆ ರಾತ್ರಿಯಿಂದಲೇ Bigg boss (ಬಿಗ್ ಬಾಸ್ ಕನ್ನಡ) ಮನೆಯಲ್ಲಿ ಡ್ರೋನ್ ಪ್ರತಾಪ್ (Drone Prathap) ಕಾಣಿಸಿಕೊಂಡಿಲ್ಲ. ಆದ್ದರಿಂದ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಆತಂಕ ಉಂಟಾಗುತ್ತದೆ. ಕಳೆದ ಬಾರಿ ಕಣ್ಣಿಗೆ ಸೋಪಿನ ನೀರು ಹಾಕಿಸಿಕೊಂಡು ಆಸ್ಪತ್ರೆ (HOSPITAL) ಸೇರಿದ್ದರು. ಆದರೆ, ಈ ಬಾರಿ ಅವರಿಗೆ ಆಹಾರದಲ್ಲಿ ವ್ಯತ್ಯಾಸವಾಗಿ ಆಸ್ಪತ್ರೆ ಸೇರಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇನ್ನೂ ಕೆಲವು Bigg Boss ಮನೆಗೆ ವಾಪಸ್ಸು ಆಗದೇ ಇರುವಂತಹ ಘಟನೆ ನಡೆದಿದೆ ಎಂದೂ ಬರೆದುಕೊಂಡಿದ್ದಾರೆ. Food Poisone ಆಗಿದೆ ಎಂದು ಕೆಲವು ಮೂಲಗಳು ತಿಳಿಸಿವೆ, ಇನ್ನೂ ಕೆಲವರು…

    Read More »
  • ರೈತರ ವಿವಿಧ ಬೇಡಿಕೆ ಈಡೇರಿಸಿ ಕೊಡಲು ಖಂಡಿಸಿ ಅಪಾರ ಜಿಲ್ಲಾಧಿಕಾರಿಗೆ ಮನವಿ

    ರೈತರ ವಿವಿಧ ಬೇಡಿಕೆ ಈಡೇರಿಸಿ ಕೊಡಲು ಖಂಡಿಸಿ ಅಪಾರ ಜಿಲ್ಲಾಧಿಕಾರಿಗೆ ಮನವಿ

    ಕೊಪ್ಪಳ ಜಿಲ್ಲೆ ಸೇರಿದಂತೆ ಈ ವರ್ಷದಲ್ಲಿ ರಾಜ್ಯಾದ್ಯಂತ ಮುಂಗಾರು ಮಳೆ ಕೈಕೊಟ್ಟ ಬೆನ್ನಲ್ಲಿ ಹಿಂಗಾರು ಮಳೆಯು ಕೈಕೊಟ್ಟಂತ ಆಗಿದೆ ಉತ್ತರ ಕರ್ನಾಟಕದಲ್ಲಿ ಬರದ ಛಾಯೆ ಆವರಿಸಿದ್ದು. ರಾಜ್ಯಾದ್ಯಂತ ಸೊಸೈಟಿಯಲ್ಲಿ ಇರುವ 2.ಲಕ್ಷದ ಬಡ್ಡಿ ಮನ್ನಾ ಮಾಡಿದಂತೆ ರೈತರಿಗಾಗಿ ರಾಜ್ಯ ಸರ್ಕಾರ ರಾಷ್ಟ್ರಿಕೃತ ಬ್ಯಾಂಕ್ ನಲ್ಲಿ ಇರುವ ರೈತರ ಸಾಲವನ್ನು 2.ಲ್ಲಕ್ಷದವರಿಗೆ ಬಡ್ಡಿ ರಹಿತ 2.ಲಕ್ಕ ಸಾಲ ಮನ್ನಾ ಮಾಡಬೇಕು ರೈತರು ಅಲ್ಲಸಲ್ಲ ಕಡಲೆ ಬೆಳೆ ಬೆಳೆ ಬೆಳೆದಿದ್ದು ಸರ್ಕಾರ ಹುಳಿಕಡಲೆಗೆ ಬೆಂಬಲ ಬೆಲೆ ಖರೀದಿ ಕೇಂದ್ರ ಘೋಷಣೆ ಮಾಡಬೇಕು ಜೋತೆಗೆ ಒಬ್ಬ ರೈತರಿಂದ 8990.ರಿಂದ.9890.ಸಾವಿರ…

    Read More »
  • ಮಾಜಿ ಸಚಿವ ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ಯಾಕೆ?

    ಮಾಜಿ ಸಚಿವ ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ಯಾಕೆ?

    ಬೆಂಗಳೂರು, ಜನವರಿ 02: ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವಾರಿಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ !!! ಆಂಜನೇಯಪ್ಪ ನವರ ಪೂಜ್ಯ ದೇವರಾದ ಸಿದ್ದರಾಮಯ್ಯ ನವರಿಗೆ ಅವರ ಮನೆಯಲ್ಲಿ ಸಕಲ ರೀತಿಯಲ್ಲಿ ಪೂಜಾ ಕೈಂ-ಕಾರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀ ರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ… pic.twitter.com/ICsNlxhQ1S…

    Read More »
  • ತೆರಿಗೆ ಹಣ ಅಧಿಕಾರ ಲಾಲಸೆಗೆ ದುರ್ಬಳಕೆ: ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಪಿಐಎಲ್: ವಿಚಾರಣೆ ಮುಂದೂಡಿದ ಹೈಕೋರ್ಟ್

    ತೆರಿಗೆ ಹಣ ಅಧಿಕಾರ ಲಾಲಸೆಗೆ ದುರ್ಬಳಕೆ: ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಪಿಐಎಲ್: ವಿಚಾರಣೆ ಮುಂದೂಡಿದ ಹೈಕೋರ್ಟ್

    ಬೆಂಗಳೂರು: ಮತದಾರರಿಗೆ ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಪಿಐಎಲ್ ಸಲ್ಲಿಸಲಾಗಿದೆ. ಬ್ರಿಗೇಡಿಯರ್ ರವಿ ಮುನಿಸ್ವಾಮಿ ಮತ್ತಿತರರು ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಇದೇ ಮನವಿಯ ವಿಚಾರಣೆ ಬಾಕಿ ಹಿನ್ನೆಲೆಯಲ್ಲಿ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ 12 ವಾರ ಮುಂದೂಡಿದೆ. ಅಧಿಕಾರ ಹಿಡಿಯಲು ರಾಜಕೀಯ ಪಕ್ಷಗಳಿಂದ ಮತದಾರರಿಗೆ ಆಮಿಷವೊಡ್ಡಲಾಗುತ್ತಿದೆ. ಆಮಿಷ ಒಡ್ಡುವ ಅಭ್ಯರ್ಥಿ, ಪಕ್ಷಗಳ ವಿರುದ್ಧ ಕ್ರಮಕ್ಕೆ ಕೋರಿದ್ದರು. ಜನರ ತೆರಿಗೆ ಹಣ ಅಧಿಕಾರ ಲಾಲಸೆಗೆ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬೊಕ್ಕಸದ ಹಣ ದೇಶದ ಅಭಿವೃದ್ಧಿ ಬದಲಿಗೆ ಆಮಿಷಕ್ಕೆ ಬಳಕೆ ಆಗುತ್ತಿದೆ. ಮತದಾರರಿಗೆ ಆಮಿಷವೊಡ್ಡಿ ಮತ…

    Read More »
Back to top button
error: Content is protected !!