India News
ರಶ್ಮಿಕಾ ಮಂದಣ್ಣ…..`- ವಿಜಯ್ ದೇವರಕೊಂಡ ಜೊತೆಗಿನ ಡೇಟಿಂಗ್ ಸುದ್ದಿ ಬೆನ್ನಲ್ಲೇ ನ್ಯಾಷನಲ್ ಕ್ರಷ್ ನೀಡಿದ್ರು ಗುಡ್ ನ್ಯೂಸ್!
Rashmika Mandanna Husband: ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ತಮ್ಮ ಮದುವೆ ಮತ್ತು ಭಾವಿ ಪತಿ ಬಗ್ಗೆ ನೀಡಿರುವ ಕಾಮೆಂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಶ್ಮಿಕಾ ಮಂದಣ್ಣ:
ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ತಮ್ಮ ಮದುವೆ ಮತ್ತು ಭಾವಿ ಪತಿ ಬಗ್ಗೆ ನೀಡಿರುವ ಕಾಮೆಂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಜಯ್ ದೇವರಕೊಂಡ ಜೊತೆಗಿನ ಡೇಟಿಂಗ್ ವದಂತಿ ಮಧ್ಯೆ ಈ ಹೇಳಿಕೆ ನೀಡಿರುವುದು ಭಾರೀ ಅನುಮಾನಗಳನ್ನು ಹುಟ್ಟುಹಾಕಿದೆ.
Follow Us